ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಜಿಲ್ಲಾ ಪಂಚಾಯತ್ ಕಚೇರಿಯ ತಿರುವಿನಲ್ಲಿ ರಸ್ತೆ ವಿಭಜಕವನ್ನು ತೆರವುಗೊಳಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ನೀಡಿದ್ದು, ಅದರ ಬಗೆಗಿನ ಸುದ್ದಿ ಇಂದಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.