ಸಾರ್ವಜನಿಕ ಹಿತದೃಷ್ಟಿಯ ಪತ್ರಗಳು, RTI ಅರ್ಜಿಗಳು ಮತ್ತು ಸರ್ಕಾರದ ಪ್ರತಿಕ್ರಿಯೆಗಳು Vishwanathan Letters
"ಜನರು ಪ್ರತಿದಿನದ ಜೀವನದಲ್ಲಿಯೂ ಸರಕಾರದ ಯೋಗ್ಯತೆಯನ್ನು ಕಂಡುಕೊಳ್ಳುತ್ತಿರುತ್ತಾರೆ."
- ಡಾ. ಡಿ.ವಿ.ಗುಂಡಪ್ಪ (ಕೃತಿ: ರಾಜ್ಯಶಾಸ್ತ್ರ) *
"ಅನ್ಯಾಯಗಳ ವಿರುದ್ಧ ಕೆಚ್ಚೆದೆಯಿಂದ ನಿಲ್ಲು. ಎಂತಹ ಪರಿಸ್ಥಿತಿಗೂ ಸಿದ್ಧನಾಗಿರು."
-ಡಾ.ಡಿ.ವಿ.ಗುಂಡಪ್ಪ, (ಮಂಕುತಿಮ್ಮನ ಕಗ್ಗ-258)
ಪ್ರತಿನಿತ್ಯ ಊಟಕ್ಕೆ ಕುಳಿತಾಗ ಅನ್ನ ತಿನ್ನುವ ಮೊದಲು ನಿನ್ನನ್ನು ನೀನು ಕೇಳಿಕೋ-
"ಇದನ್ನು ಬೇಯಿಸಿದ ನೀರು ನಿನ್ನ ಪರಿಶ್ರಮದ ಬೆವರೋ? ಅಥವಾ ಇನ್ನೊಬ್ಬರ ಕಣ್ಣೀರೋ?"-ಡಾ.ಡಿ.ವಿ.ಗುಂಡಪ್ಪ, ಕೃತಿ: ಮಂಕುತಿಮ್ಮನ ಕಗ್ಗ
Monday, December 9, 2019
ತುಮಕೂರು ನಗರದಲ್ಲಿ ಟ್ರ್ಯಾಕ್ಟರ್-ಟ್ರೈಲರ್ ಹಾವಳಿ ನಿಯಂತ್ರಿಸುವ ಬಗ್ಗೆ
ತುಮಕೂರು ನಗರದಲ್ಲಿ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಕಾನೂನು ಬಾಹಿರವಾಗಿ ಸಂಚರಿಸುತ್ತಿರುವ ಟ್ರ್ಯಾಕ್ಟರ್ - ಟ್ರೈಲರ್ ಗಳ ಹಾವಳಿ ನಿಯಂತ್ರಿಸಲು ಕೋರಿ ತುಮಕೂರು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ಇಂದು (09-12-2019) ಮನವಿಪತ್ರ ಸಲ್ಲಿಸಿದೆನು.
Newer Posts
Older Posts
Home
Subscribe to:
Posts (Atom)